ಭಾರತೀಯ ಜನತಾ ಪಕ್ಷದ ರಾಷ್ತ್ರೀಯ ಅಧ್ಯಕ್ಷ ಅಮಿತ್ ಷಾ ಅವರನ್ನು ಉಡುಪಿಯ ಪೇಜಾವರ ಮಠದಲ್ಲಿ ನಡೆದ ಸಮಾರಂಭದಲ್ಲಿ ಪುತ್ತಿಗೆ ಮಠದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀ ಪಾದರು ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಿದರು