ಉಡುಪಿಯ ಪಾಡಿಗಾರು ಶ್ರೀ ಪುತ್ತಿಗೆ ವಿದ್ಯಾಪೀಠದಲ್ಲಿ ಡಾ, ಜಯರಾಮ್ ಭಟ್ ನೇತೃತ್ವದಲ್ಲಿ ಯೋಗ ಡೇ, ಡಾ. ಜಯರಾಮ್ ಭಟ್ ವಿದ್ಯಾಪೀಠದ ವಿದ್ಯಾರ್ಥಿಗಳಿಗೆ ಯೋಗದ ಬಗ್ಗೆ ಮಾಹಿತಿಯನ್ನು ನೀಡಿ, ಯೋಗ ಅಭ್ಯಾಸವನ್ನು ಮಾಡಿಸಿದರು.